ಹೆಚ್.ಎಸ್.ಕೆ ಪಾಲಿಟೆಕ್ನಿಕ್‌ನಲ್ಲಿ ‘ಸಾಸ್ಮೋಸ್ ಪ್ರೈ. ಲಿ.’ ವತಿಯಿಂದ ಉದ್ಯೋಗ ಸಂದರ್ಶನ

Upayuktha
0

 

ಬಳ್ಳಾರಿ: ನಗರದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ತಾಂತ್ರಿಕ ವಿದ್ಯಾಲಯದಲ್ಲಿ ಇತ್ತೀಚೆಗೆ ಸಾಸ್ಮೋಸ್ ಪ್ರೈ.ಲಿ. ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನ ಆಯೋಜಿಸಲಾಗಿತ್ತು.ಕಾಲೇಜಿನ ಮೆಕ್ಯಾನಿಕಲ್ ಎಲೆಕ್ಟ್ರಾನಿಕ್ ಮತ್ತು ಎಲೆಕ್ಟಾನಿಕ್ ಆಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು.

 

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಲ್ಲೇದ ಪ್ರಭುಲಿಂಗ, ಪ್ರಾಚಾರ್ಯ  ಬಾಣಾಪುರ ಜಡೆಸಿದ್ದನಗೌಡ, ಚಂದ್ರಶೇಖರ ಪಾಶ್ಚಾಪುರ್, ಬಿ. ಶ್ರೀಶೈಲಗೌಡ, ಮತ್ತು ಕುಲ್ಲಯ್ಯಸ್ವಾಮಿ ಉಪಸ್ಥಿತರಿದ್ದರು. ಸಾಸ್ಮೋಸ್ ಪ್ರೈ.ಲಿ. ಮತ್ತು ಅವಿರತ ಡಿಪ್ಲೆನ್ಸ್ ಸಿಸ್ಟಂನ ಮಾನವ ಸಂಪನ್ಮೂಲ ಅಧಿಕಾರಿಗಳಾದ ಪುರುಷೋತ್ತಮ್, ಮಂಜುಳಾ ಮತ್ತು ಸಿಂಚನ್ ಕಾರ್ಖಾನೆಯ ಕುರಿತು ಮಾಹಿತಿ ನೀಡಿ, ಸಂದರ್ಶನ ನಡೆಸಿದರು.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top