ಶ್ರೀ ಕೃಷ್ಣ ಮಠದಲ್ಲಿ ಹನುಮ ಜಯಂತಿ ಆಚರಣೆ

Upayuktha
0


ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಹನುಮ ಜಯಂತಿ ಪ್ರಯುಕ್ತ ಮುಖ್ಯಪ್ರಾಣ ದೇವರಿಗೆ ವಿಶೇಷ ಅಲಂಕಾರ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಯಾಗಶಾಲೆಯಲ್ಲಿ ವಾಯುಸ್ತುತಿ ಪುನಶ್ಚರಣೆ ಹೋಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.

ಪರ್ಯಾಯ ಪೀಠಾಧೀಶರಾದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top