ಕಲಬುರಗಿ: ನಾಡಿನ ಪ್ರಖ್ಯಾತ ಹಾಸ್ಯ ಕಲಾವಿದರಾದ ಪ್ರಾಣೇಶ್ ಗಂಗಾವತಿ, ಬಸವರಾಜ್ ಮಹಾಮನಿ ಮತ್ತು ನರಸಿಂಹ ಜೋಶಿ ಅವರಿಗೆ ಕಲಬುರಗಿಯಲ್ಲಿ ಆಶ್ರಯ ಗ್ರೂಪ್ ಆಫ್ ಹೋಟೆಲ್ ವತಿಯಿಂದ ಹಾರ್ದಿಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.
ಕಲಬುರಗಿ ಹೋಟೆಲ್ ಅನಂತ ಸಭಾಂಗಣದಲ್ಲಿ ಏಪ್ರಿಲ್ 8ರಂದು ಪ್ರಖ್ಯಾತ ಕಲಾವಿದರಾದ ಪ್ರಾಣೇಶ್ ಗಂಗಾವತಿ, ಬಸವರಾಜ್ ಮಹಾಮನಿ ಮತ್ತು ನರಸಿಂಹ ಜೋಶಿ ಅವರಿಗೆ ವಿಶೇಷವಾಗಿ ಸನ್ಮಾನ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಆಶ್ರಯ ಗ್ರೂಪ್ ಆಫ್ ಹೋಟೆಲ್ಸ್ ನ ವೆಂಕಟೇಶ ಎಂ. ಕಡೇಚೂರ್, ಪ್ರವೀಣ್ ಜತ್ತನ್, ರಾಜೇಶ್ ದತ್ತು ಗುತ್ತೇದಾರ್, ಡಾ. ಸದಾನಂದ ಪೆರ್ಲ, ಕಿರಣ್ ಕುಮಾರ್ ಜತ್ತನ್, ಮಿಲಿತ್ ಹೆಗ್ಡೆ, ಅಂಬಯ್ಯ ಗುತ್ತೇದಾರ್ ಇಬ್ರಾಹಿಂಪುರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


