ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Upayuktha
0

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ  ಬೆಂಗಳೂರಿನ ಡಾ ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.  ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಗೌರವ ಪ್ರದಾನ ನೇರವೇರಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top