ಎಂ.ಎಸ್ ರಂಗನಾಥ ರಾವ್ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

Upayuktha
0



ಬೆಂಗಳೂರು: ತಮಿಳುನಾಡು ಹೊಸೂರ್ ನ ಹೋಟೆಲ್ ಗ್ರಾಂಡ್ ಫಾರ್ಚೂನ್‌ನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ವಿಶ್ವವಿದ್ಯಾಲಯದವರು ಬೆಂಗಳೂರು ವಿಡಿಯಾ ಪೂರ್ಣಪ್ರಜ್ಞ ಪ್ರೌಢಶಾಲೆಯ ಗಣಿತ ಮತ್ತು ಭೌತಶಾಸ್ತ್ರ ಅಧ್ಯಾಪಕ ಎಂ ಎಸ್ ರಂಗನಾಥ ರಾವ್ ಅವರಿಗೆ ಶೈಕ್ಷಣಿಕ ಕ್ಷೇತ್ರದ ಅನನ್ಯ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಯಿತು.


ಶ್ರೀಯುತರು ಕಳೆದ 3 ದಶಕದಿಂದ ಶಿಕ್ಷಣ ರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತ ಸಮಾಜಮುಖಿ ಸೇವಾ ತತ್ಪರರಾಗಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ ಕೃಷ್ಣಮೂರ್ತಿ ಸ್ವಾಮೀಜಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಡಾ ಬಿ.ಎಂ ಬಳ್ಳಾರಿ ಮೊದಲಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
To Top