ಜನತಾ ಪ್ರೌಢಶಾಲೆ ಅಡ್ಯನಡ್ಕ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ

Upayuktha
0

3 ಡಿಸ್ಟಿಂಕ್ಷನ್, 19 ಪ್ರಥಮ ಶ್ರೇಣಿ




ಅಡ್ಯನಡ್ಕ: ಜನತಾ ಪ್ರೌಢಶಾಲೆ ಅಡ್ಯನಡ್ಕ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ 100 ಶೇ. ಫಲಿತಾಂಶ ಪಡೆದಿದೆ. ಎಂ ಎಸ್ ಅನನ್ಯ 574 ಅಂಕ (91.84 ಶೇ., ಎ+ ಗ್ರೇಡ್), ರಾಕೇಶ್ ಸಿಎಚ್ 564 ಅಂಕ (90.24 ಶೇ., ಎ+ ಗ್ರೇಡ್), ಖದೀಜತ್ ಅಜ್ಮೀನ 547 ಅಂಕ (87.52 ಶೇ., ಎ ಗ್ರೇಡ್) - ಈ ಮೂರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಪರೀಕ್ಷೆಗೆ ಹಾಜರಾದ ಒಟ್ಟು 30 ವಿದ್ಯಾರ್ಥಿಗಳಲ್ಲಿ ಇಬ್ಬರು ಎ+, ಒಬ್ಬರು ಎ, 6 ಮಂದಿ ಬಿ+, 13 ಮಂದಿ ಬಿ, 5 ಮಂದಿ ಸಿ+, 3 ಮಂದಿ ಸಿ ಗ್ರೇಡ್ ಗಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top