ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಪತ್ರಕರ್ತರ ಪುತ್ರಿ

Upayuktha
0


ಬೆಳಗಾವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಲಿಂಗರಾಜ ಪಿಯುಸಿ ಕಾಲೇಜಿನ ಕಲಾ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಹರಿಪ್ರಿಯಾ ಪ್ರಭಾತ ಶೆಣೈ ಅವರು 578 (96.33)ಅಂಕ ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಪತ್ರಕರ್ತ ದಂಪತಿ ಕಾರವಾರ ಮೂಲದ ಪ್ರಭಾತ ಶೆಣೈ ಮತ್ತು ಹೊನ್ನಾವರ ಮೂಲದ ವೈಷ್ಣವಿ ಶೆಣೈ ಅವರ ಸುಪುತ್ರಿ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top