ಕೇರಳ ಚುನಾವಣೆ: ಯುಡಿಎಫ್ ಗೆಲುವಿಗೆ ರಮಾನಾಥ ರೈ ನೇತೃತ್ವದಲ್ಲಿ ಕಾರ್ಯತಂತ್ರ ಸಭೆ

Upayuktha
0


ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯುಡಿಎಫ್ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಲು ಕಾರ್ಯಕರ್ತರಿಗೆ ತೀವ್ರ ಹೋರಾಟದ ಕರೆ ನೀಡಲಾಯಿತು.


ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಮಂಜೇಶ್ವರ, ಕಾಸರಗೋಡು, ಉದುಮ ಹಾಗೂ ತ್ರಿಕರಿಪುರ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಸಮಗ್ರ ಚುನಾವಣಾ ತಂತ್ರ ರೂಪಿಸಲಾಯಿತು. ಗಡಿ ಭಾಗದ ಕ್ಷೇತ್ರಗಳಿಗೆ ಜಿಲ್ಲೆಯ ಪ್ರಮುಖರು ಮತ್ತು ಕಾರ್ಯಕರ್ತರನ್ನು ನಿಯೋಜಿಸಿ, ಸಂಘಟಿತ, ವೇಗವಾದ ಮತ್ತು ಪರಿಣಾಮಕಾರಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top