
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ನಿವೃತ್ತ ಪ್ರಥಮ ದರ್ಜೆ ಸಹಾಯಕ (2000-2022) ಕೃಷ್ಣಯ್ಯ ಶೆಟ್ಟಿಗಾರ್ (63) ಇತ್ತೀಚೆಗೆ ಅಲ್ಪ ಕಾಲದ ಅನಾರೋಗ್ಯದ ಬಳಿಕ ದೈವಾಧೀನರಾಗಿದ್ದಾರೆ.
ಮೂಲತಃ ಕೋಟೇಶ್ವರದವರಾದ ಶ್ರೀಯುತರು ಒಬ್ಬ ಅದ್ವಿತೀಯ ಸ್ನೇಹಪರಜೀವಿ, ಜೊತೆಗೆ ತಮ್ಮ ಸಮಾಜಮುಖಿ ಚಿಂತನೆ ಹಾಗೂ ಸೇವಾ ಮನೋಭಾವದಿಂದ ಗಮನ ಸೆಳೆದಿದ್ದರು. ಮೃತರು ಪತ್ನಿ ಭಾರತಿ, ಮಗ ರಾಹುಲ್ ಸೇರಿದಂತೆ ಕುಟುಂಬ ಸದಸ್ಯರು, ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

