ಫೈನಲ್
ಪಂದ್ಯಾಟದಲ್ಲಿ ಪುರುಷರ ತಂಡವು ಶ್ರೀ ಭುವನೇಂದ್ರ ಕಾಲೇಜು
ತಂಡವನ್ನು ಸೋಲಿಸಿ ಶ್ರೀ ಎಂ.ಕೆ
ಅನಂತರಾಜ್ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿತು. ಮಹಿಳೆಯರ ತಂಡವು ಎಸ್.ವಿ.ಟಿ
ಕಾಲೇಜು ಕಟೀಲು ತಂಡವನ್ನು ಸೋಲಿಸಿ ಫೇಬಿಯನ್ ಬಿ ಎನ್ ಕುಲೊಸೊ
ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ.
ಪುರುಷರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು
ಆಳ್ವಾಸ್ನ ನಂದ ಕುಮಾರ್
ಪಡೆದುಕೊಂಡರೆ,
ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಆಕಾಶ್ ಪಡೆದುಕೊಂಡರು.
ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು
ಆಳ್ವಾಸ್ನ ತನುಶ್ರೀ ಪಡೆದುಕೊಂಡರೆ
ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಗೀತಾ ಪಡೆದುಕೊಂಡರು.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ
ಆಳ್ವ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


