ಮಂಗಳೂರು: ಶ್ರೀನಿವಾಸ್ ಫಾರ್ಮಸಿ ಕಾಲೇಜಿನ 3 ವಿದ್ಯಾರ್ಥಿಗಳು ಮೆಡಿಕಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ ನವದೆಹಲಿ ನಡೆಸಿದ ಜಿಪಾಟ್ (GPAT) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಶರೋಲ್ ಪ್ರೀತಿಕಾ ಸೆರಾವೋ, ಪ್ರಶಾಂತ್ ಮೊಗವೀರ, ಮೋಕ್ಷಿತ್ ಕೆ.ವಿ ಇವರು ಉನ್ನತ ವ್ಯಾಸಂಗದ ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


