ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಹರಿದಾಸ ಮಂಜರಿ ಗಾಯನ ಕಾರ್ಯಕ್ರಮ

Upayuktha
0

ಬೆಂಗಳೂರು : ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ (ಶ್ರೀ ವಜ್ರಕ್ಷೇತ್ರ) ವತಿಯಿಂದ 49ನೇ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಪ್ರಯುಕ್ತ ಏಪ್ರಿಲ್ 28, ಮಂಗಳವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶ್ರೀ ಬಿ.ಆರ್. ಪ್ರಕಾಶ್ (ಕೀ-ಬೋರ್ಡ್), ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ) ದಲ್ಸ್ಥಲಿ ವಾದ್ಳಯ ಸಹಕಾರ ನೀಡಲಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top