ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು- ವಿಸರ್ಜನೆ ಅಭಿಯಾನ ಯಶಸ್ವೀ ಸಂಪನ್ನ

Upayuktha
0

10 ದಿನಗಳಲ್ಲಿ ಒಟ್ಟು 12.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ; ವೈಜ್ಞಾನಿಕ ವಿಧಾನದಲ್ಲಿ ಸಂಸ್ಕರಣೆ




ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಅಂತರ್ಗತ ವಿಸರ್ಜನೆ ಅಭಿಯಾನ- 2026 ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಕೇವಲ 10 ದಿನಗಳಲ್ಲಿ, ಒಟ್ಟು 12.5 ಟನ್ ಧಾರ್ಮಿಕ ತ್ಯಾಜ್ಯವನ್ನು ಸಂಗ್ರಹಿಸಿ, ಗೌರವಪೂರ್ವಕವಾಗಿ ವೈಜ್ಞಾನಿಕ ವಿಧಾನದಲ್ಲಿ ಸಂಸ್ಕರಿಸಲಾಗಿದೆ. 


ಈ ಉಪಕ್ರಮದ ಅರ್ಥಪೂರ್ಣ ಸಮಾರೋಪವಾಗಿ, ನಾಳೆ, ಪೂಜ್ಯ ಸ್ವಾಮಿ ಜಿತಕಾಮಾನಂದಜಿಯವರ ಸಾನ್ನಿಧ್ಯದಲ್ಲಿ, ಸ್ವಚ್ಛ ಮಂಗಳೂರು ಅಭಿಯಾನದ ಸ್ವಯಂಸೇವಕರು, ಅಭಿಯಾನದ ವೇಳೆ ಸಂಗ್ರಹಿಸಿ ಸಂಸ್ಕರಿಸಿದ ಬೆಳ್ಳಿ, ತಾಮ್ರ ಮತ್ತು ಹಿತ್ತಾಳೆಯ ಲೋಹಗಳನ್ನು (ಸುಮಾರು ₹1,00,000 ಮೌಲ್ಯದ) ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಸಮರ್ಪಿಸಲಿದ್ದಾರೆ. 


ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಎ.ಜೆ. ಶೆಟ್ಟಿ ಹಾಗೂ ಇತರ ಟ್ರಸ್ಟಿಗಳು ಸಹ ಉಪಸ್ಥಿತರಿರುತ್ತಾರೆ. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top