ರಾಮಾಯಣ ಪದಬಂಧ ಸ್ಪರ್ಧೆ: ಸವಿತಾ ಎಸ್ ಪ್ರಥಮ

Upayuktha
0



ಬೆಂಗಳೂರು: ಅಕ್ಷಯನಗರದಲ್ಲಿ ಹಿಂದೂ ಸಮಾಜೋತ್ಸವ ಸಮಿತಿಯ ವತಿಯಿಂದ ಆಯೋಜಿಸಲಾದ ರಾಮಾಯಣ ಪದಬಂಧ ಸ್ಪರ್ಧೆ ಯಶಸ್ವಿಯಾಗಿ ನೆರವೇರಿತು.


ಈ ಸ್ಪರ್ಧೆಯಲ್ಲಿ ಒಟ್ಟು 17 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಸಾಮಾನ್ಯ ವಿಭಾಗದಲ್ಲಿ ಸವಿತಾ ಎಸ್ ಪ್ರಥಮ ಸ್ಥಾನ ಪಡೆದುಕೊಂಡರೆ, ಬಿ.ಎಸ್.ಎಸ್. ರಾವ್ ದ್ವಿತೀಯ, ಶ್ರೀಕಾಂತ್ ತೃತೀಯ ಹಾಗೂ ವಿನಾಯಕ ಹೆಗಡೆ ಚತುರ್ಥ ಸ್ಥಾನ ಗಳಿಸಿದರು.


ಮಕ್ಕಳ ವಿಭಾಗದಲ್ಲಿ ಅಚ್ಯುತ ರಾಘವೇಂದ್ರ ಪ್ರಥಮ ಸ್ಥಾನ ಪಡೆದಿದ್ದು, ಧಾತ್ರಿ ವಿ. ಕೌಶಿಕ್ ದ್ವಿತೀಯ ಸ್ಥಾನ ಪಡೆದರು.


ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಿತಿ ವತಿಯಿಂದ ಅಭಿನಂದನೆಗಳು ವ್ಯಕ್ತವಾಗಿದ್ದು, ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top