ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚನೆ, ವಿದ್ಯಾರ್ಥಿ ಕ್ಷೇಮಪಾಲನೆ, ತರಬೇತಿ ಮತ್ತು ಉದ್ಯೋಗ ವಿಭಾಗವಾದ ಅಭ್ಯುದಯದ ಅಡಿಯಲ್ಲಿ ಅನ್ನದಾನ ಕ್ಲಬ್ನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ದಾನಕ್ಕಾಗಿ ಅಕ್ಕಿ ಸಂಗ್ರಹ ಅಭಿಯಾನವನ್ನು ನಡೆಸಿದರು. ಇದರ ಮೂಲಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ 110 ಕೆಜಿ ಅಕ್ಕಿಯನ್ನು ಕಾರ್ಕಳದ ಸುರಕ್ಷಾ ಆಶ್ರಮಕ್ಕೆ ಏ.13 ರಂದು ದಾನ ಮಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


