ದೆಹಲಿ ಕೃಷ್ಣಮಂದಿರಕ್ಕೆ ರಾಬರ್ಟ್ ವಾದ್ರಾ ಭೇಟಿ

Upayuktha
0


ನವದೆಹಲಿ: ವಸಂತ್ ಕುಂಜ್‌ನಲ್ಲಿರುವ ಉಡುಪಿ ಪೇಜಾವರ ಮಠದ ಶಾಖೆಯ ಉಡುಪಿ ಶ್ರೀ ಕೃಷ್ಣಮಂದಿರಕ್ಕೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ ಶುಕ್ರವಾರ ಭೇಟಿ ನೀಡಿದರು.


ಅವರ ಜನ್ಮದಿನ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿ ಶ್ರೀ ಕೃಷ್ಣ, ಶ್ರೀ ದುರ್ಗೆ, ಶ್ರೀ ಮಹೇಶ್ವರ, ಶ್ರೀ ಮುಖ್ಯ ಪ್ರಾಣ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.‌ ನೂರಾರು ಅಭಿಮಾನಿಗಳೂ ಉಪಸ್ಥಿತರಿದ್ದರು.‌ ಮಠದ ಪ್ರಧಾನ‌ ವ್ಯವಸ್ಥಾಪಕ ಡಾ ವಿಠೋಬಾಚಾರ್ಯ, ಅರ್ಚಕ ಸುಮನ್ ಆಚಾರ್ಯ ಪ್ರಸಾದ ನೀಡಿದರು ಗುರುಕುಲದ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸ್ವಲ್ಪ ಹೊತ್ತು ಸಮಾಲೊಚನೆ ನಡೆಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top