ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಲ್ಮತ್ ಸಂಸ್ಕೃತದಲ್ಲಿ 99 ಅಂಕ ಪಡೆದು ಸಂಸ್ಕೃತ ಭಾಷಾ ವಿಭಾಗಕ್ಕೆ ಹೆಮ್ಮೆ ತಂದಿದ್ದಾಳೆ.
ಒಟ್ಟಾರೆ ಈಕೆ 514 ಅಂಕಗಳೊಂದಿಗೆ ಕಲಾ ವಿಷಯಗಳಲ್ಲಿಯೂ ವಿಶೇಷ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ.
ಇವಳು ಕೂಟದಕಲ್ಲು ಮೊಹಮ್ಮದ್ ಶರೀಫ್ ಹಾಗೂ ತ್ವಾಹಿರಾ ದಂಪತಿಯ ಪುತ್ರಿ. ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯ ಪ್ರಮೋದ್ ಕುಮಾರ್ ಇವಳನ್ನು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


