ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೂರ್ವಿ ಎ ಭಾರದ್ವಾಜ್ ಗೆ ರಾಜ್ಯದಲ್ಲಿ 6ನೇ ರ್‍ಯಾಂಕ್

Upayuktha
0

  •  620 ಅಂಕಗಳನ್ನು ಪಡೆದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪೂರ್ವಿ ಎ ಭಾರದ್ವಾಜ್ ಬಂಟ್ವಾಳ ತಾಲೂಕಿಗೆ ಪ್ರಥಮ ರ್‍ಯಾಂಕ್
  •  ಶೇ. 100 ಫಲಿತಾಂಶ ದಾಖಲಿಸಿದ ಬಾಲವಿಕಾಸ 
  • ಶೇ. 61 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ




ವಿಟ್ಲ-ಪೆರಾಜೆ: 2025-26 ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 79 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇವರಲ್ಲಿ 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.100 ಗುಣಮಟ್ಟದ ಫಲಿತಾಂಶವನ್ನು ದಾಖಲಿಸಿದ್ದಾರೆ.


ಪೂರ್ವಿ ಎ ಭಾರದ್ವಾಜ್ -620 (99.2%) ಪ್ರಥಮ ಸ್ಥಾನ, ಸಂಜನಾ ಎಸ್ ಭಟ್ -614 (98.24%) ದ್ವಿತೀಯ ಸ್ಥಾನ ಹಾಗೂ ಅಂಶಿಕ ಎಸ್ ಕೆ- 613 (98.08) ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top