ಎಸ್ಸೆಸ್ಸೆಲ್ಸಿ ಫಲಿತಾಂಶ: ಪುತ್ತೂರು ಸುದಾನ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ ಶೇ. 100 ಫಲಿತಾಂಶ

Upayuktha
0

 


 

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಸುದಾನ ವಸತಿ ಶಾಲೆಯ 09 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕ ಪಡೆದಿದ್ದು, 69 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿರುತ್ತಾರೆ.  

 

ಸ್ವೀಕೃತಿ 618 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುತ್ತಾರೆ. ಚಿರನ್ ಗೌಡ(614), ಫಾತಿಮಾ ಶಾಝಾ(612), ಭವಿಷ್ಯ್ ಪಿ.ಎಂ.(608), ಪಲ್ಲವಿ ಜಿ(606), ಪೂರ್ವಿ ಶೆಟ್ಟಿ(605), ಲೆನೋರಾ ಸಾನ್ಸಿಯಾ ಪಿಂಟೋ(605), ಅದ್ವಿಜ್ ಸಜೇಶ್(604), ಪ್ರಣೀಕ ಪಿ.ಎಂ.(600) ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿರುತ್ತಾರೆ.

 

ಶಾಲೆಯಿಂದ ಪರೀಕ್ಷೆ ಬರೆದಿದ್ದ ಒಟ್ಟು 130 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ.100 ರಷ್ಟು ಫಲಿತಾಂಶ ದಾಖಲಾಗಿರುತ್ತದೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವರ್ಗ ಎಲ್ಲಾ ವಿದ್ಯಾರ್ತೀಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)
To Top