ಕೆನರಾ ಪ್ರೌಢಶಾಲೆ ಉರ್ವ
ಕೆನರಾ ಪ್ರೌಢಶಾಲೆ ಉರ್ವ 2025-2026ನೇ ಶೈಕ್ಷಣಿಕ ವರ್ಷದಲ್ಲಿ ಶೇ 98.7 ಫಲಿತಾಂಶ ದಾಖಲಿಸಿದೆ. ಒಟ್ಟು 155 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 89 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 63 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದುಮತಿ ಅವರು ತಿಳಿಸಿದ್ದಾರೆ.
ಕೆನರಾ ಶಾಲೆ ಡೊಂಗರಕೇರಿ
ಡೊಂಗರಕೇರಿಯ ಕೆನರಾ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ. ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 48 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 3 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಾಂಶುಪಾಲರು ಶ್ರೀಮತಿ ಕವಿತಾ ಮೌರ್ಯರವರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



