ನಮ್ಮ ಹಿರಿಯರು-ನಮ್ಮ ಹೆಮ್ಮೆ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರಹ್ಲಾದ ಕುಳಲಿ ಅವರಿಗೆ ಗೌರವ

Upayuktha
0

ಮಂಗಳೂರು: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಹ್ಲಾದ ಕುಳಲಿ ಅವರನ್ನು, 'ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ 'ವಿಕಾಸ' ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.


ವಿಕಾಸ ಸಂಘ ಆರಂಭಿಸಿರುವ ನಮ್ಮ ಹಿರಿಯರು -ನಮ್ಮ ಹೆಮ್ಮೆ ಸರಣಿ ಮಾಲಿಕೆಯಲ್ಲಿ ಪ್ರಹ್ಲಾದ ಕುಳಲಿ ಅವರನ್ನು ಅಭಿನಂದಿಸಲಾಯಿತು.


ಸಂಘದ ಗೌರವಾಧ್ಯಕ್ಷ ಬಿ ಎಲ್ ಹನುಮಂತ ರಾವ್, ಅಧ್ಯಕ್ಷ ಶ್ರೀನಾಥ್ ಜೋಶಿ, ಪ್ರಧಾನ ಕಾರ್ಯದರ್ಶಿ ಹನುಮೇಶ್ ಕೆ ಯಾವಗಲ್, ಮಾರ್ಗದರ್ಶಕರಾದ ಪಿ ಎಸ್ ಸುಧೀಂದ್ರ ರಾವ್, ಸಂಪಾದಕ ಪ್ರಸಾದ್ ನಾಯಕ ಹಾಗೂ ಕುಳಲಿ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top