ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ, ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Upayuktha
0

 


 

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ.

ಶಾಲಾ ವಿದ್ಯಾರ್ಥಿನಿಯರಾದ ಕುಮಾರಿ ಜಿ.ಮಾಧುರ್ಯ ಹಾಗೂ ಪೂರ್ವಿಭಟ್ 620 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ ಸ್ಥಾನವನ್ನು ಪಡೆದಿದ್ದಾರೆ. ಒಟ್ಟು ಏಳು ಮಕ್ಕಳು 600ಕ್ಕೂ ಹೆಚ್ಚು ಅಂಕಗಳನ್ನು ಪಡೆದರೆ, 35 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವುದು ಬಹಳ ಸಂತಸದ ವಿಷಯ ಎಂದು ಶಾಲಾ ಮುಖ್ಯ ಶ್ರೀಮತಿ ಪರಿಮಳ ಎಂ ವಿ, ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.ಶಾಲಾ ಆಡಳಿತ ಮಂಡಳಿಯ ನಿರಂತರ ಪ್ರೋತ್ಸಾಹವೇ ಯಶಸ್ಸಿಗೆ ಕಾರಣವಾಗಿದೆ ಎಂಬುದು ಗಮನಾರ್ಹ ಅಂಶವಾಗಿದೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top