ಶೀರೂರು ಮೂಲಮಠಕ್ಕೆ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರ ಭೇಟಿ

Upayuktha
0



ಉಡುಪಿ: ಉತ್ತರಾದಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠಕ್ಕೆ ಭೇಟಿ ನೀಡಿದರು ಹಾಗೂ ರಾಮದೇವರು ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.


ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮೂಲ ಮಠದ ಅರ್ಚಕರಾದ ಪ್ರಕಾಶ್ ಭಟ್ ಶ್ರೀಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶೀರೂರು ಮೂಲ ಮಠದ ವ್ಯವಸ್ಥಾಪಕರಾದ ಅಜಯ್ ಭಟ್ ಹಾಗೂ ಶೀರೂರು ಮಠದ ಪುರೋಹಿತರಾದ ಸುದರ್ಶನ್ ಆಚಾರ್ಯ ಕಲ್ಯ ಹಾಗೂ ಉಡುಪಿ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪ್ರಕಾಶ್ ಆಚಾರ್ಯ ಹಾಗೂ ಉಭಯ ಮಠಗಳ ಶಿಷ್ಯವರ್ಗದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top