ರಾಮಕೃಷ್ಣ ಮಯ್ಯ ಸಿರಿಬಾಗಿಲು ಸಹಿತ ಐವರು ಸಾಧಕರಿಗೆ ಶ್ರೀ ವಾದಿರಾಜನುಗ್ರಹ ಪ್ರಶಸ್ತಿ

Upayuktha
0


ತೀರ್ಥಹಳ್ಳಿ: ಶ್ರೀ ಅಭಯ ಲಕ್ಷ್ಮೀನೃಸಿಂಹ ದೇವಸ್ಥಾನ ಹಾದಿಗಲ್ಲು ತೀರ್ಥಹಳ್ಳಿಯಲ್ಲಿ ಶ್ರೀಕ್ಷೇತ್ರದ ವರ್ಧಂತಿ ಬ್ರಹ್ಮ ಕಲಶೋತ್ಸವದ ವೇಳೆ ನಡೆದ ಸಾಹಿತ್ಯ -ಸಂಸ್ಕೃತಿ ಉತ್ಸವದ ಸುಸಂದರ್ಭದಲ್ಲಿ ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರು, ಶ್ರೀ ಧರ್ಮಸ್ಥಳ ಮೇಳದ ಪ್ರಧಾನ ಭಾಗವತರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ರವರಿಗೆ, ಡಾ. ಶ್ರುತಕೀರ್ತಿರಾಜ್, ಶ್ರೀ ಮಿಥುನ್ ಉಡುಪ ಸಹಿತ ವಿವಿಧ ಕ್ಷೇತ್ರದ ಐವರು ಸಾಧಕರಿಗೆ ಪರಮಪೂಜ್ಯ ಶ್ರೀ ಸುಬ್ರಹ್ಮಣ್ಯ ಮಠಾಧೀಶರಿಂದ "ವಾದಿರಾಜಾನುಗ್ರಹ ಪ್ರಶಸ್ತಿ" ನೀಡಿ ಗೌರವಿಸಲಾಯಿತು. ಕ್ಷೇತ್ರದ ಧರ್ಮದರ್ಶಿಗಳಾದ ಡಾ. ಹಾದಿಗಲ್ಲು ಲಕ್ಷ್ಮೀನಾರಾಯಣ ರವರು ಸಾಧಕರನ್ನು ಸ್ವಾಗತಿಸಿ ಪರಿಚಯಿಸಿದರು, ಸಿರಿಬಾಗಿಲು ಪ್ರತಿಷ್ಠಾನವು ಕಾಸರಗೋಡಿನಲ್ಲಿ ನಡೆಸುವ ಚಟುವಟಿಕೆ ಬಗ್ಗೆ ವಿವರಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top