ಶ್ರೀ ವಾಸವಿ ಪದವಿ -ಪೂರ್ವಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ. 97.5% ರಷ್ಟು ಫಲಿತಾಂಶ

Upayuktha
0

 

ಬಳ್ಳಾರಿ: ಶ್ರೀ ವಾಸವಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 07 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮದರ್ಜೆ ಮತ್ತು 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿ ಕಾಲೇಜು ಒಟ್ಟು ಶೇ. 85.50 ರಷ್ಟು ಫಲಿತಾಂಶವನ್ನು ಪಡೆದಿದೆ

 

ವಿಜ್ಞಾನ ವಿಭಾಗದಲ್ಲಿ ಕುಮಾರಿ . ರಮಾದೇವಿ 572 (ಶೇ. 95.33) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿನ ಟಾಪರ್ ಆಗಿದ್ದರೆ, ಪವನ್ ಕಲ್ಯಾಣ್ 540 (ಶೇ. 90), ಸಿ. ಸೂರಜ್ ಕುಮಾರ್ 532 (ಶೇ. 88.66), ಬಿ. ಗಣೇಶ್ 525 (ಶೇ. 87.5), ಜೈನಮಂ ಕಂಕರಿಯ 523 (ಶೇ. 87.16), ಉಮ್ಮೆ ಮಲೆಹ 516 (ಶೇ. 86) ಮತ್ತು ಚೇತನ್ ಚೌಧರಿ 514 (ಶೇ. 85) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‍ನಲ್ಲಿ ಪಡೆದಿದ್ದಾರೆ.  

 

ಉತ್ತಮ ಸಾಧನೆ ಮಾಡಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವರ್ಗ ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top