ಶ್ರೀ ವಾಸವಿ ವಿದ್ಯಾಲಯ: ಎಸ್.ಎಸ್.ಎಲ್.ಸಿಯಲ್ಲಿ ಅತ್ಯುತ್ತಮ ಫಲಿತಾಂಶ

Upayuktha
0

 


ಬಳ್ಳಾರಿ: ನಗರದ ಶ್ರೀ ವಾಸವಿ ವಿದ್ಯಾಲಯದ 2025-26 ನೇ  ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬಾರಿ ಶಾಲೆಯ ಒಟ್ಟು ಫಲಿತಾಂಶ ಶೇ. 99% ಆಗಿದ್ದು, ಶಾಲೆಯ ವಿದ್ಯಾರ್ಥಿನಿ ಲಾವಣ್ಯ ಎಂ 613 (98%), ಅನುಷಾ.ಬಿ 576(92%), ರೋಷನ್ ಕುಮಾರ್ 572 (91%), ಮೀಸ್ಬಾ ಕೌಸರ್ 562 (89%), ಮದಿಹಾ ಅಂಜುಮ್ 559 (89%) ಅಂಕ ಗಳಿಸಿರುವುದರ ಮೂಲಕ  ಶಾಲೆಗೆ  ಕೀರ್ತಿ  ತಂದಿದ್ದಾರೆ.

 

ಸಾಧನೆಗೆ ವಿದ್ಯಾರ್ಥಿಗಳ ಕಟ್ಟುನಿಟ್ಟಾದ ಪರಿಶ್ರಮ, ನಿರಂತರ ಅಭ್ಯಾಸ ಮತ್ತು ಗುರಿ ಸಾಧಿಸುವ ಮನೋಭಾವ ಮುಖ್ಯ ಕಾರಣವಾಗಿದೆ. ಶಿಕ್ಷಕರ ಸಮರ್ಪಿತ ಬೋಧನೆ, ಸೂಕ್ತ ಮರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹ  ಮತ್ತು ಸಹಕಾರವು ವಿದ್ಯಾರ್ಥಿಗಳ ಯಶಸ್ಸಿಗೆ ಬಲವಾದ ಆಧಾರವಾಗಿದೆ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿಗಳಾದ  ಪಿ. ಎನ್. ಸುರೇಶ್ ರವರು ಸಂತೋಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ

 

ಶಾಲೆಯ ಮುಖ್ಯೋಪಾಧ್ಯಾಯ ವೀರೇಶ್ ಯು, ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top