ಸುಭಾಷಿತ ನಗರ: 25 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ

Upayuktha
0


ಸುರತ್ಕಲ್‌: ಸುಭಾಷಿತ ನಗರ 2nd ಕ್ರಾಸ್ ಬಳಿಯ ಕಂಬಳ ರಸ್ತೆ ಬಳಿ 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ಕಾಮಗಾರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ಮಾಡುವುದರ ಮೂಲಕ ತಡೆಗೋಡೆ ಕಾಮಗಾರಿಗೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ, ನಿಕಟ ಪೂರ್ವ ಮನಪಾ ಸದಸ್ಯರಾದ ಶ್ವೇತಾ ಪೂಜಾರಿ, ವಾರ್ಡ್ ಅಧ್ಯಕ್ಷರು ಸುರೇಂದ್ರ, ಬೂತ್ ಅಧ್ಯಕ್ಷರು ಸಜಿತ್ ರಾಜ್, ಕಾರ್ಯದರ್ಶಿ ಪ್ರಹ್ಲಾದ್ ಶೆಟ್ಟಿ, ಮಹಾ ಶಕ್ತಿಕೇಂದ್ರ ಅಧ್ಯಕ್ಷರು ದಿನಕರ್ ಇಡ್ಯಾ, ಸುರತ್ಕಲ್ ವ್ಯವಸಾಯ ಸಹಕಾರ ಸಂಘ ಅಧ್ಯಕ್ಷರು ಅಶೋಕ್ ಶೆಟ್ಟಿ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಚಂದ್ರಶೇಖರ ಆಚಾರ್ಯ, ಉಪಾಧ್ಯಕ್ಷರು ಸುಲತಾ ಪೂಜಾರಿ, ವೃತ್ತಿಪರ ಪ್ರಕೋಷ್ಠ ಸಹ ಸಂಚಾಲಕರು ಬಾಬು ಚಂದ್ರ, OBC ಮೋರ್ಚಾ ಉಪಾಧ್ಯಕ್ಷರು ಸುಧಾಕರ್, ಪಕ್ಷದ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು, ಸದಸ್ಯರು,  ಕಾರ್ಯಕರ್ತರು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top