ಮುಂಡಳ್ಳಿ ಅಮ್ಮನವರ ಅಷ್ಠಬಂಧದಲ್ಲಿ ಸಾಂಗವಾಗಿ ನೆರವೇರಿದ ಪಲ್ಲಕಿ ಉತ್ಸವ

Upayuktha
0


ಭಟ್ಕಳ: ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅಷ್ಠ ಬಂಧ ಬ್ರಹ್ಮ ಕಲಶೋತ್ಸವ ನಾಲ್ಕನೆ ದಿನ ತಾಯಿಯ ಪಲ್ಲಕಿ ಉತ್ಸವ ನೆರವೇರಿತು.

ಸಂಜೆ 5 ಗಂಟೆಗೆ ಆರಂಭವಾದ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ಮುಂಡಳ್ಳಿಯ ಪಾವಣಿಹಿತ್ಲು, ಸತ್ಯನಾರಾಯಣ ನಗರ, ನೀರಗದ್ದೆ, ಜೋಗಿಮನೆ, ಮೊಗೇರಕೇರಿ, ಹಾವಳಿಕಂಠ ಭಾಗಗಳಲ್ಲಿ ವಿಜೃಂಭಣೆಯಿಂದ ನಡೆದು ರಾತ್ರಿ 12 ಗಂಟೆಗೆ ಸಂಪನ್ನಗೊಂಡಿತು. ಪಲ್ಲಕಿ ಉತ್ಸವದಲ್ಲಿ ಚಂಡೆ ವಾದ್ಯ, ಭಜನಾ ತಂಡಗಳ ಕುಣಿತ ಗಮನಸೆಳೆದವು.ಊರು ಮತ್ತು ಪರೂರಿನ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top