ಉಡುಪಿ: ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ

Upayuktha
0


ಉಡುಪಿ: ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಡಾ. ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನ- ದಿವ್ಯೋಪಸ್ಥಿತಿಯೊಂದಿಗೆ ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ ನೆರವೇರಿತು.


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಹೊಸ ಮಾರಿಗುಡಿಯ ರಾಜರ್ಷಿ ಶ್ರೀ ವಾಸುದೇವ ಶೆಟ್ಟಿ ಹಾಗೂ ಶ್ರೀನಿವಾಸ ಯುನಿವರ್ಸಿಟಿಯ ಕುಲಪತಿಗಳಾದ ಡಾ. ಶ್ರೀನಿವಾಸ ರಾವ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಪ್ರಸ್ತಾವನೆ ಹಾಗೂ ನಿರೂಪಣೆಯನ್ನು ಕೆ.ವಿ. ರಮಣ ಆಚಾರ್ಯ ಹಾಗೂ ರಮೇಶ್ ಭಟ್ ನೆರವೇರಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top