ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ನಿತ್ಯ ಅನ್ನದಾನ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ನೂತನ ಬಾಯ್ಲರ್ ವ್ಯವಸ್ಥೆಯನ್ನು ಅಳವಡಿಸಲಾಯಿತು. ಈ ವ್ಯವಸ್ಥೆಗೆ ಪರ್ಯಾಯ ಪೀಠಾಧೀಶರಾದ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಿವಾನರಾದ ಡಾ. ಉದಯ ಕುಮಾರ ಸರಳತ್ತಾಯ, ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಶ್ರೀ ಮಠದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನೂತನ ಬಾಯ್ಲರ್ ವ್ಯವಸ್ಥೆಯಿಂದ ಅನ್ನದಾನ ಕಾರ್ಯವು ಇನ್ನಷ್ಟು ವೇಗವಾಗಿ ಹಾಗೂ ಸಮರ್ಪಕವಾಗಿ ನಡೆಯುವ ನಿರೀಕ್ಷೆಯಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

