ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರವಾಸ

Upayuktha
0

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು .27-28ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.


.27ರಂದು ರಾತ್ರಿ 7.15 – ಮಂಗಳೂರು ವಿಮಾನ ನಿಲ್ದಾಣ ಆಗಮನ, ಬಳಿಕ ಕೊಲ್ಲೂರಿಗೆ ತೆರಳಿ ವಾಸ್ತವ್ಯ

. 28ರಂದು ಬೆಳಿಗ್ಗೆ 11- ಉಡುಪಿ ಐಐಜಿಜೆ ಕ್ಯಾಂಪಸ್ ಭೇಟಿ, 2.45 -ಮಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‍ಗೆ ಭೇಟಿ, ಅಪರಾಹ್ನ 3.30 - ನಗರದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದಲ್ಲಿ  ಎನ್. ವಿನಯ ಹೆಗ್ಡೆ ಸ್ಮಾರಕ ಉಪನ್ಯಾಸ, ಸಂಜೆ 5.40 – ಮಂಗಳೂರು ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top