ಸಿಸಿಆರ್ ಟಿ ಭರತನಾಟ್ಯದ ವಿದ್ಯಾರ್ಥಿ ವೇತನಕ್ಕೆ ವೈಷ್ಣವಿ ಕೆ ಆಯ್ಕೆ

Upayuktha
0


ಪುತ್ತೂರು: ನಾಟ್ಯರಂಗದ ನೃತ್ಯಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರ ಶಿಷ್ಯೆಯಾದ ವೈಷ್ಣವಿ ಕೆ ಇವರು ಪ್ರಸಕ್ತ ಸಾಲಿನ ಸಾಂಸ್ಕೃತಿಕ ಸಂಪನ್ಮೂಲಗಳು ಮತ್ತು ತರಬೇತಿ ಕೇಂದ್ರ (CCRT) ನೀಡುವ ಭರತನಾಟ್ಯ ವಿಭಾಗದ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ.


ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯವು ನೀಡುವ ಸ್ಕಾಲರ್ ಶಿಪ್ ಇದಾಗಿದೆ. ವೈಷ್ಣವಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ. ನೃತ್ಯದೊಂದಿಗೆ ಸಂಗೀತ ಹಾಗೂ ವೀಣೆಯನ್ನು ಅಭ್ಯಾಸ ಮಾಡುತ್ತಿರುವ ಈಕೆ ಪುತ್ತೂರು ಕೃಷ್ಣ ಕುಮಾರ್ ಕೆ ಹಾಗೂ ಮಧುರ ದಂಪತಿಗಳ ಪುತ್ರಿ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top