ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

Upayuktha
0

 


ಉಡುಪಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್ ಇವರ ಮೂಲಕ ಎಂ.ಆರ್.ಪಿ.ಎಲ್ ಮತ್ತು ಕರ್ನಾಟಕ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನ ಸಿ.ಎಸ್.ಆರ್ ಅನುದಾನದಡಿ ಏಪ್ರಿಲ್ 24 ರಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳನ್ನು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್‌ನ ಎ.ಜಿ.ಎಂ ರಮೇಶ್ ವೈದ್ಯರನ್ನು ಕೃತಜ್ಞತಾ ಪೂರ್ವಕವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಎನ್‌ಫೋರ್ಸ್ ಮೆಂಟ್  ಅಧಿಕಾರಿ ಡಾ. ಶ್ರೀರಾಮ್ ರಾವ್ ಕೆ, ಡಿಪಿಡಿಓ ಡಾ. ಪ್ರಶಾಂತ್ ಭಟ್, ಜಿಲ್ಲಾ ಎನ್.ಸಿ.ಡಿ ಅಧಿಕಾರಿ ಡಾ.ಲತಾ ನಾಯಕ್ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ಬ್ಯಾಂಕ್‌ನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top