ಹಿರಿಯ ಛಾಯಾಗ್ರಾಹಕ ಮೋಹನ್‌ ಚಂದರ್‌ ನಿಧನ

Upayuktha
0



ಮಂಗಳೂರು: ನಾಗುರಿ ನಿವಾಸಿ ಹಿರಿಯ ಛಾಯಾಗ್ರಾಹಕ ಮೋಹನ್‌ ಚಂದರ್‌ (64) ತಾರಾಯಿತೋಟ ಎಂಬಲ್ಲಿ ರಾತ್ರಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡು ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಮೃತ ಪಟ್ಟಿದ್ದಾರೆ. ಮೃತರು ತಾಯಿ, ಪತ್ನಿ ಇಬ್ಬರು ಪುತ್ರಿಯರು ಹಾಗೂ ಇಬ್ಬರು ತಂಗಿಯಂದಿರು, ಒಬ್ಬ ತಮ್ಮ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top