ಮಂಗಳೂರು: 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ಇಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಇಂಗ್ಲಿಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ಫೋರ್ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಡಿಪ್ಲೋಮಾ ಕೋರ್ಸ್ ಸೇರಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 2.
ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ 0824-2482334/ 9611320910 / 9844744845 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

