ಏ. 24ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

Upayuktha
0

 


ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಏಪ್ರಿಲ್ 24 ರಂದು ದಕ್ಷಿಣ  ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.


ಅಂದು ಬೆಳಿಗ್ಗೆ

8:15-  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ,  

9- ಉಳ್ಳಾಲ ತಾಲೂಕಿನ  ಕುರ್ನಾಡಿನ ಪಶು ಚಿಕಿತ್ಸಾಲಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ,

9:30- ಮುಡಿಪು ಶ್ರೀ ಕೃಷ್ಣ ಧ್ಯಾನ ಮಂದಿರದಲ್ಲಿ  ಬೃಹತ್ ಕೃಷಿ ಮೇಳ ಹಾಗೂ ಮುಡಿಪು ಉತ್ಸವ ಉದ್ಘಾಟನಾ ಕಾರ್ಯಕ್ರಮ,

11:30 - ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top