ಏ.21 ರಂದು ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಅರಿವಿನ ಬೆಳಕು ಉಪನ್ಯಾಸ ಮಾಲೆ

Upayuktha
0

ಉಡುಪಿ
: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಸರಕಾರಿ  ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಇವರ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-13 ಕಾರ್ಯಕ್ರಮವು ಎಪ್ರಿಲ್ 21 ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

 

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಕಿರಣ್ ಎಂ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ.ಸ್ಟೀವನ್ ಕ್ವಾಡ್ರಸ್, ಲೇಖಕರು ಮತ್ತು ಪ್ರಾಂಶುಪಾಲರು ಸರಕಾರಿ ಪ್ರಥಮ ದರ್ಜೆ ಕಾಲೇಜು ಯಲಹಂಕ, ಬೆಂಗಳೂರು ಇವರು ಮೂಕಜ್ಜಿಯ ಕನಸು ಒಂದು ಚಿಂತನೆ”  ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು  ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top