ಕಲಾಕುಂಚದಿಂದ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಹ್ವಾನ

Upayuktha
0

 




 ದಾವಣಗೆರೆ: ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ ಪ್ರತೀ ವರ್ಷದಂತೆ ವರ್ಷವೂ 71ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆಕರುನಾಡ ಕನ್ನಡ ಕಣ್ಮಣಿರಾಜ್ಯ ಪ್ರಶಸ್ತಿಯನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ.

 

ಕಲೆ, ಜನಪದ, ಸಾಹಿತ್ಯ, ಸಂಗೀತ, ಶಿಕ್ಷಣ, ರಂಗಭೂಮಿ, ಜಾನಪದಕಲೆ, ಸಮಾಜಸೇವೆ, ಸಂಗೀತ, ಶಿಕ್ಷಣ ಸೇರಿದಂತೆ ವರ್ಷ ಪಿಯುಸಿ, 2ನೇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ  ಪ್ರಕಟಿಸಿದ್ದಾರೆ.

 

ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನವಂಬರ್ 15, ಭಾನುವಾರದಂದು ನಡೆಯಲಿರುವ ಸಮಾರಂಭದಲ್ಲಿ ಆಯ್ಕೆಯಾದ ಸಾಧಕರಿಗೆ ಕಲಾಕುಂಚ ಸಂಸ್ಥೆಕಡೆಯಿಂದ ಗೌರವಿಸಲಾಗುವುದು. ಅರ್ಜಿ ಸಲ್ಲಿಸಲಿಚ್ಛಿಸುವವರು ಹೆಚ್ಚಿನ ಮಾಹಿತಿಗೆ 9538732777 ಸಂಖ್ಯೆಗೆ ಸಂಪರ್ಕಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top