ಬೈಂದೂರು : ಮೆಸ್ಕಾಂ ಜನ ಸಂಪರ್ಕ ಸಭೆ

Upayuktha
0

 


ಉಡುಪಿ: ಮೆಸ್ಕಾಂ ಬೈಂದೂರು ಉಪವಿಭಾಗ ಕಛೇರಿಯಲ್ಲಿ ಏ. 22 ರಂದು ಬೆಳಗ್ಗೆ 10.30 ರಿಂದ 12.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳುವಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:- 08254-252028 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂನ ಕಚೇರಿ ಪ್ರಕಟಣೆ ತಿಳಿಸಿದೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top