ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ರಾಜ್ಯಕ್ಕೆ ಪ್ರಥಮ ಸ್ಥಾನ

Upayuktha
0


ಬೆಳ್ತಂಗಡಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.


ಯಾನ ಪೊನ್ನಮ್ಮ ಅವರ ಈ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಭಿನಂದನೆ ಸಲ್ಲಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top