ಅತ್ಯುತ್ತಮ ವಿಮರ್ಶಕರಾಗಿ ನಿಟ್ಟೆ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕರನ್ನು ಗುರುತಿಸಿದ ಎ.ಎಸ್.ಸಿ.ಇ

Upayuktha
0

 


ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ರಂಜಿತ್ ಅವರು ಅಂತರರಾಷ್ಟ್ರೀಯ ವಿದ್ವಾಂಸ ನಿಯತಕಾಲಿಕಗಳಿಗೆ ಅಮೂಲ್ಯವಾದ ಪೀರ್-ರಿವ್ಯೂ ನೀಡುತ್ತಾ ಬಂದಿದ್ದು, ಕೊಡುಗೆಗಳನ್ನು ಗುರುತಿಸಿ ಅಮೆರಿಕನ್ ಸೊಸೈಟಿ ಆಫ್ ಸಿವಿಲ್ ಎಂಜಿನಿಯರ್ಸ್ ನಿಂದ 2025-26 ನೇ ಸಾಲಿನ "ಅತ್ಯುತ್ತಮ ವಿಮರ್ಶಕ" ಎಂಬ ಗೌರವ ದೊರೆತಿದೆ.


ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿಶ್ವದ ಅತ್ಯಂತ ಪ್ರತಿಷ್ಠಿತ ವೃತ್ತಿಪರ ಸಂಸ್ಥೆಗಳಲ್ಲಿ ಒಂದಾದ .ಎಸ್.ಸಿ.. ಮಾನ್ಯತೆಯು ಡಾ. ರಂಜಿತ್ ಅವರ ಅಂತರರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಪರಿಶೀಲನಾ ಚಟುವಟಿಕೆಗಳಿಗೆ ಮತ್ತು ಶೈಕ್ಷಣಿಕ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿಯಾಗಿದೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top