ಅಜ್ಜಂಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ (ಬಿ ಎಸ್ ಡಬ್ಲ್ಯೂ) ವಿಭಾಗಕ್ಕೆ 2023-24 ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 4 ರ‍್ಯಾಂಕ್ ಗಳು ಸಂದಿವೆ. ದೇವರಾಜು.ಆರ್ ಮೊದಲ ರ‍್ಯಾಂಕ್ ಗಳಿಸಿದ್ದರೆ, ಅರ್ಚನ.ಜೆ.ಕೆ ತೃತೀಯ ರ‍್ಯಾಂಕ್ ಹಾಗೂ ಕಾವ್ಯ.ಕೆ.ಜೆ ಮತ್ತು ನಿಧಿ.ಪಿ.ವಿ ಎಂಟನೇ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಈ ಸಾಧನೆಗೈದ ನಾಲ್ಕು ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಸತೀಶ್.ಇ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಮುಸ್ತಫ ಮುಂಡರಗಿ, ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


