ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ವಿಜೇತ ತಂಡದ ಪಲ್ಲವಿ ಉತ್ತಮ ಬ್ಯಾಟರ್, ನಳಿನಾಕ್ಷಿ ಉತ್ತಮ ವಿಕೆಟ್ ಕೀಪರ್ ಮತ್ತು ಕೃಪಾ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು.
ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


