ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ ನಾಳೆ

Upayuktha
0

ಉಜಿರೆ: ನಾಳೆ, ಮೇ 25 ರಂದು ಸೋಮವಾರ ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ.


ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.


ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ಪ್ರಸಕ್ತ ವರ್ಷದ ಸೇವಾ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top