ಕಡೆಕಾರು ಗುರುವನ ಶ್ರೀ ದುರ್ಗಾ ಕ್ಷೇತ್ರದ ವಾರ್ಷಿಕ ಜಾತ್ರೆ

Upayuktha
0

 


 

ಮಂಗಳೂರು: ಕಡೆಕಾರಿನ ಗುರುವನ ಶ್ರೀ ದುರ್ಗಾ ಕ್ಷೇತ್ರದ ವಾರ್ಷಿಕ ಜಾತ್ರೆ, ಪ್ರತಿಷ್ಠಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವು ದೀಪ ಬೆಳಗಿಸುವುದರೊಂದಿಗೆ ಶುಭಾರಂಭಗೊಂಡಿತು.

 

ಕ್ಷೇತ್ರದ ಅಧ್ಯಕ್ಷರಾದ ಯೋಗೀಶ್ ಕುಮಾರ್ ಜೆಪ್ಪು, ವರ್ಕಾಡಿ ರವಿ ಅಲೆವೂರಾಯ, ಮಾಧವ ನಾವಡ ವರ್ಕಾಡಿ, ಅಶೋಕ್ ಬಿ.ಎನ್., ಶಿವಾನಂದ ಪೆಲ್ಲಗುರಿ, ಗೋಪಾಲಕೃಷ್ಣ, ಶೋಭಾ ಐತಾಳ್, ಬಾಯಾರು ಸೂರ್ಯನಾರಾಯಣ ಪದಕಣ್ಣಾಯ, ಪ್ರಧಾನ ಅರ್ಚಕ ವೇ.ಮೂ. ವೆಂಕಟ ರಾಜ ಕಾರಂತ, ರಾಜೇಶ್ ಜೆಪ್ಪು ಕುಡುಪಾಡಿ ಉಪಸ್ಥಿತರಿದ್ದರು. ವಿವಿಧ ತಂಡಗಳಿಂದ ಭಜನಾ ಸಂಕೀರ್ತನೆ, ಸುಧನ್ವ ಮೋಕ್ಷ ಎಂಬ ಪ್ರಸಂಗವನ್ನು ತಾಳಮದ್ದಳೆ ರೂಪದಲ್ಲಿ ಪ್ರದರ್ಶಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top