ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Upayuktha
0


ಧರ್ಮಸ್ಥಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು.


ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top