ಬಂಟರ ಯಾನೆ ನಾಡವರ ಮಾತೃ ಸಂಘ: 2026-29 ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

Upayuktha
0


ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 83 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.


ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿಯಾದ ವಕೀಲ ನವೀನ್ ಕುಮಾರ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಪಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top