ಸಂಗನಕಲ್ಲಿನಲ್ಲಿ ಬುದ್ಧ ಜಯಂತಿ ಆಚರಣೆ

Upayuktha
0

  


ಬಳ್ಳಾರಿ: ತಾಲೂಕಿನ ಸಂಗನಕಲ್ಲು ಗ್ರಾಮದ ಐತಿಹಾಸಿಕ ಬೆಟ್ಟದಲ್ಲಿನ ಬಯಲು ಬುದ್ದ ವಿಹಾರದಲ್ಲಿ, ಬುದ್ಧನ 2570 ನೇ ಜಯಂತಿಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯ್ತು.

ದೇವನಾಂಪ್ರಿಯ ಬಯಲು ಬುದ್ದ ವಿಹಾರ ಟ್ರಸ್ಟ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಯರ್ ಪಿ.ಗಾದೆಪ್ಪ, ಹಿರಿಯ ಲೆಕ್ಕ ಪರಿಶೋಧಕ ಸಿರಿಗೇರಿ ಪನ್ನರಾಜ್, ಕಮಲಾಕರ ಬಂತೇಜಿ. ಎರ್ರೆಣ್ಣ, ಓಂಕಾರಪ್ಪ, ವಿಜಯಕುಮಾರ್ ಮೊದಕಾದವರು ಪಾಲ್ಗೊಂಡು ಬುದ್ದನ ಪ್ರತಿಮೆಗೆ ಪ್ರಾರ್ಥನೆ, ಪುಷ್ಪ ನಮನ ಸಲ್ಲಿಸಿದರು.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top