ಧರ್ಮತ್ತಡ್ಕ: 2025-26ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಗೆ ನೂರು ಶೇ. ಫಲಿತಾಂಶ ಲಭಿಸಿದೆ. ಒಟ್ಟು 240 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲ ವಿದ್ಯಾಥಿಗಳು ಉತ್ತೀರ್ಣರಾಗಿದ್ದಾರೆ. ಹನ್ನೆರಡು ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳಲ್ಲಿ ಎಪ್ಲಸ್ ಗ್ರೇಡ್ ಲಭಿಸಿದೆ. ಆತ್ಮಿಕ ಎ, ಆತ್ಮಿಕ ಜಿ. ಯು, ಭುವನ್ ಎ, ಈಶನ್ ಶರ್ಮ ಕೆ, ಹಂಶಿಕ, ಖದೀಜ ಸಫ, ಪ್ರಜಕ್ತ ಜೆ. ಕಯ್ಯಾರ್, ಸಮರ್ಥ್, ಸಮೀಕ್ಷಾ, ಶಮಿಕ, ಶ್ರೇಯಸ್ ವಿ.ಎಸ್, ತನ್ವಿ ಎಂಬೀ ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳಲ್ಲಿ ಎಪ್ಲಸ್ ಗ್ರೇಡ್ ಲಭಿಸಿರುವುದಾಗಿದೆ.
ಐದು ವಿದ್ಯಾರ್ಥಿಗಳಿಗೆ ಒಂಬತ್ತು ವಿಷಯಗಳಲ್ಲಿ ಎಪ್ಲಸ್ ಹಾಗೂ ಒಂದು ಎ ಲಭಿಸಿದೆ. ಏಳು ವಿದ್ಯಾರ್ಥಿಗಳಿಗೆ ಎಂಟು ವಿಷಯಗಳಲ್ಲಿ ಎ ಪ್ಲಸ್ ಲಭಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


