ಮಣಿಪಾಲ: ಮೇ 5 ರಂದು ನೇರ ಸಂದರ್ಶನ

Upayuktha
0

 


ಉಡುಪಿ: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ್ ಮನೋಹರ್ ಭವನ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

 ಡಿಪ್ಲೋಮಾ, .ಟಿ. ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top